
ನಟಿ ರಜಿನಿ ಹಾಗೂ ಅರುಣ್ ಗೌಡ ಅವರ ಮಧ್ಯೆ ಜಿಮ್ನಲ್ಲಿ ಪ್ರೀತಿ ಮೂಡಿತು. ಆ ಬಳಿಕ ಇಬ್ಬರೂ ಮದುವೆ ಆದರು. ಈಗ ಪತಿ ಅರುಣ್ ಕುಮಾರ್ ಬಗ್ಗೆ ಇರುವ ಭಯದ ಬಗ್ಗೆ ರಜಿನಿ ಹೇಳಿಕೊಂಡಿದ್ದಾರೆ. ‘ಜೋಡಿ ನಂಬರ್ 1’ ಶೋನಲ್ಲಿ ಇವರು ಸ್ಪರ್ಧಿಗಳಾಗಿದ್ದಾರೆ. ಈ ಸ್ಪರ್ಧೆಯಲ್ಲಿ ಮನದಾಳದ ಮಾತನ್ನು ಹೇಳಿಕೊಳ್ಳುವ ಅವಕಾಶ ಇತ್ತು. ಈ ವೇಳೆ ರಜಿನಿ ಅವರು, ‘ಬಾಡಿ ಬಿಲ್ಡರ್ಗಳಿಗೆ ಆಯಸ್ಸು ಕಡಿಮೆ ಎಂಬ ಮಾತಿದೆ’ ಎಂದು ಆತಂಕ ಹೊರಹಾಕಿದ್ದಾರೆ. ಆಗ ಅರುಣ್ ಕುಮಾರ್ ಅವರು ಪತ್ನಿಗೆ ಧೈರ್ಯ ತುಂಬಿದ್ದಾರೆ. (VIDEO Source: Zee Kannada)
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.