ನವದೆಹಲಿ, ಜನವರಿ 25: ಪ್ರತಿ ವರ್ಷ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ, ಇಂಜಿನಿಯರಿಂಗ್, ವ್ಯಾಪಾರ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಭಾರತೀಯ ನಾಗರಿಕರಿಗೆ ಭಾರತ ಸರ್ಕಾರದಿಂದ ನೀಡಲ್ಪಡುವ ಪದ್ಮ ಪ್ರಶಸ್ತಿಗಳ 2026ನೇ ಸಾಲಿನ ಪಟ್ಟಿ ಪ್ರಕಟಗೊಂಡಿದೆ. ಈ ಬಾರಿ ಒಟ್ಟು 5 ಜನರು ಪದ್ಮ ವಿಭೂಷಣ, 13 ಜನ ಪದ್ಮ ಭೂಷಣ ಮತ್ತು 113 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪೈಕಿ ಕಲಾ ಕ್ಷೇತ್ರದಲ್ಲಿನ ಸೇವೆಗಾಗಿ ಕರ್ನಾಟಕದ ಶತಾವಧಾನಿ ಆರ್. ಗಣೇಶ್ ಪದ್ಮ ಭೂಷಣ ಪ್ರಶಸ್ತಿ ಪಡೆದಿದ್ದಾರೆ. ರಾಜ್ಯದ 7 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ.)
