
ಟೊವಿನೋ ಥಾಮಸ್ (Tovino Thomas) ಹಾಗೂ ಖಯಾದು ಲೋಹರ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಮಲಯಾಳಂ ಪ್ಯಾನ್ ಇಂಡಿಯಾ ಸಿನಿಮಾ ‘ಪಲ್ಲಿಚಟ್ಟಂಬಿ’ ಇದೇ ವಾರ ಬಿಡುಗಡೆ ಆಗಲಿದ್ದು, ಚಿತ್ರತಂಡವು ದೇಶದ ಪ್ರಮುಖ ರಾಜ್ಯಗಳಿಗೆ ತೆರಳಿ ಪ್ರಚಾರ ಮಾಡುತ್ತಿದೆ. ‘ಪಲ್ಲಿಚಟ್ಟಂಬಿ’ ಸಿನಿಮಾವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಮ್ಸ್ ವಿತರಣೆ ಮಾಡುತ್ತಿದ್ದು, ಇಂದು (ಏಪ್ರಿಲ್ 07) ರಾಜ್ಯದಲ್ಲಿ ಸಿನಿಮಾದ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕನ್ನಡದ ‘ಮುಗಿಲ್ ಪೇಟೆ’ ಸಿನಿಮಾನಲ್ಲಿ ನಟಿಸಿರುವ ಖಯಾದು ಲೋಹರ್ ಅವರು ತಮ್ಮ ಹೊಸ ಸಿನಿಮಾ ಬಗ್ಗೆ ಪ್ರೀತಿಯಿಂದ ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ