‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹೋದಲ್ಲಿ, ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದಾರೆ. ಅವರು ವಿವಿಧ ಕಾರ್ಯಕ್ರಮಗಳಿಗೆ ತೆರಳಿ ಅಭಿಮಾನಿಗಳನ್ನು ಖುಷಿಪಡಿಸುತ್ತಿದ್ದಾರೆ. ಈಗ ಆನೇಕಲ್ನಲ್ಲಿ ನಡೆದ ಈವೆಂಟ್ನಲ್ಲಿ ಗಿಲ್ಲಿ ಭಾಗಿ ಆಗಿದ್ದರು. ಅಲ್ಲಿ ಅಭಿಮಾನಿಗಳು ಕೊಟ್ಟ ಗಿಫ್ಟ್ನ ಅವರು ಸ್ವೀಕರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
