ಬೆಂಗಳೂರು, ಮೇ 16: ಇಂಧನ ಮಿತವ್ಯಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಓಗೊಟ್ಟು, ಮುಂದಿನ ದಿನಗಳಲ್ಲಿ ಮೆಟ್ರೋ ಬಳಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಧರಿಸಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕುಂಬಳಗೋಡಿನ ಗಾರ್ಡನ್ ಏಷ್ಯಾ ರೆಸಾರ್ಟ್‌ನಲ್ಲಿ ನಡೆಯಲಿರುವ ಬಿಜೆಪಿಯ ಪ್ರಶಿಕ್ಷಣ ವರ್ಗದ ಸಭೆಯಲ್ಲಿ ಭಾಗವಹಿಸಲು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕುಂಬಳಗೋಡಿಗೆ ಮೆಟ್ರೋ ರೈಲಿನ ಮೂಲಕವೇ ಪ್ರಯಾಣಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
