
ಮೈಸೂರು, ಏಪ್ರಿಲ್ 08: ಜಿಲ್ಲೆಯ ಕಬಿನಿ ಹಿನ್ನೀರು ಪ್ರದೇಶದಲ್ಲಿ ಹುಲಿಯೊಂದು ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದೆ. ಹೆಚ್.ಡಿ. ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಅರಣ್ಯ ವಲಯದಲ್ಲಿ ಕಾಣಿಸಿಕೊಂಡ ಈ ಹುಲಿ, ಗಾಂಭೀರ್ಯದಿಂದ ನಡೆದು ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸಿದೆ. ಪ್ರವಾಸಿಗರತ್ತ ದಿಟ್ಟಿಸಿ ನೋಡುತ್ತಲೇ ಸಾಗಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಫಾರಿ ಪ್ರಿಯರಿಗೆ ಭರ್ಜರಿ ಅನುಭವ ನೀಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.