ಪ್ರವಾಸಿಗರೇ ಎಚ್ಚರ: ಹಂಪಿಯ ವಿರೂಪಾಕ್ಷ ದೇಗುಲದ ಬಳಿ ಚಿರತೆ ಪ್ರತ್ಯಕ್ಷ – Kannada News | Leopard Spotted Near Virupaksha Temple in Hampi: Tourists Alerted After CCTV Footage Emerges

ವಿಜಯನಗರ, ಫೆಬ್ರವರಿ 16: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯ ಜನತಾ ಪ್ಲಾಟ್ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ. ಶ್ರೀ ವಿರೂಪಾಕ್ಷ ದೇಗುಲದ ಕೂಗಳತೆ ದೂರದಲ್ಲಿಯೇ ಚಿರತೆ ಕಂಡು ಬಂದಿರುವುದು ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಿರತೆ ಓಡಾಟದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಓಡ್ಯಾಟದ ದೃಶ್ಯ ಕಂಡು ಜನರು ಭಯಭೀತರಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *