ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ; ಶುರುವಾಯ್ತು ಯುದ್ಧ! – Kannada News | Married man shopping with girlfriend in Sonbhadra his wife also arrived there with children

ಸೋನಭದ್ರ, ಫೆಬ್ರವರಿ 10: ಉತ್ತರ ಪ್ರದೇಶದ ಸೋನಭದ್ರದಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಪ್ರೇಯಸಿಯೊಂದಿಗೆ ಪ್ರೇಮಿಗಳ ದಿನಕ್ಕಾಗಿ (Valentines Day) ಶಾಪಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಅವರ ಹೆಂಡತಿ ಶಾಕ್ ನೀಡಿದ್ದಾರೆ. ಅದೇ ಮಾಲ್​ಗೆ ತನ್ನ ಮಕ್ಕಳ ಜೊತೆ ಬಂದ ಹೆಂಡತಿ ತನ್ನ ಗಂಡ ಬೇರೆ ಯುವತಿಯೊಂದಿಗೆ ಶಾಪಿಂಗ್ ಮಾಡುತ್ತಿರುವುದನ್ನು ನೋಡಿ ಅಳುತ್ತಾ ಗೋಳಾಡಿದ್ದಾರೆ. ನಂತರ ಅದೇ ಮಾಲ್​ನಲ್ಲಿ ಗಂಡ ಮತ್ತು ಆತನ ಪ್ರೇಯಸಿಯನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *