ಬಿಗ್ಬಾಸ್ ಕನ್ನಡ ಮಾಜಿ ಸ್ಪರ್ಧಿ ಜಾನ್ಹವಿ (Jhanvi) ಅವರು ಬಿಗ್ಬಾಸ್ನಿಂದ ಹೊರಗೆ ಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಬಹಳ ಸಕ್ರಿಯರಾಗಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ವಿಡಿಯೋಗಳನ್ನು, ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕಾರ್ಯಕ್ರಮಗಳಿಗೆ ಭೇಟಿ, ಮಳಿಗೆ ಉದ್ಘಾಟನೆ ಹೀಗೆ ಹಲವು ಕಾರ್ಯಕ್ರಮಗಳಿಗೆ ತೆರಳುವ ಜಾನ್ಹವಿ, ಬಡ ಜನರಿಗೆ ಸಹಾಯ ಸಹ ಆಗಾಗ್ಗೆ ಮಾಡುತ್ತಿರುತ್ತಾರೆ. ಈ ಹಿಂದೆ ಕೆಲ ಬಡ ಕುಟುಂಬಗಳನ್ನು ಡಿಮಾರ್ಟ್ಗೆ ಕರೆದೊಯ್ದು ಅವರಿಗೆ ದಿನಸಿ ಕೊಡಿಸಿದ್ದರು. ಈಗ ಖುದ್ದು ತಾವೇ ಕೆಲ ಅಗತ್ಯ ದಿನಸಿ ಖರೀದಿ ಮಾಡಿ ಅದನ್ನು ವಿತರಣೆ ಮಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
