ಇತ್ತೀಚೆಗೆ ನಡೆದ ಸೋಮರ್‌ಸೆಟ್ ವಿರುದ್ಧದ ಪಂದ್ಯದಲ್ಲಿ, ಚಾಹಲ್ ಮತ್ತೊಮ್ಮೆ ತಮ್ಮ ಮ್ಯಾಜಿಕ್ ಪ್ರದರ್ಶಿಸಿದರು. ಈ ಪಂದ್ಯದಲ್ಲಿ ತಮ್ಮ ಖೋಟಾದ 10 ಓವರ್‌ಗಳಲ್ಲಿ ಕೇವಲ 35 ರನ್‌ಗಳನ್ನು ನೀಡಿ 3 ನಿರ್ಣಾಯಕ ವಿಕೆಟ್‌ಗಳನ್ನು ಪಡೆದರು. ಚಾಹಲ್ ಅವರ ಈ ಮ್ಯಾಜಿಕ್ನಿಂದಾಗಿ ನಾರ್ಥಾಂಪ್ಟನ್‌ಶೈರ್, ಸೋಮರ್‌ಸೆಟ್ ತಂಡವನ್ನು ಕೇವಲ 185 ರನ್‌ಗಳಿಗೆ ಆಲೌಟ್ ಮಾಡಿ ಆ ನಂತರ ಏಳು ವಿಕೆಟ್‌ಗಳ ಸುಲಭ ಜಯ ದಾಖಲಿಸಿತು(PC-County).