ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್: ನೋವಿನ ಕಥೆ ಬಿಚ್ಚಿಟ್ಟ ಮಾಲೀಕ

ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್: ನೋವಿನ ಕಥೆ ಬಿಚ್ಚಿಟ್ಟ ಮಾಲೀಕ

ಬೆಂಗಳೂರು, ಮಾರ್ಚ್​ 24: ಬೆಂಗಳೂರಿನ ಬಾರ್​ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಗ್ಯಾಸ್ ಸಿಲಿಂಡರ್​ಗಳ ಕೊರತೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಗ್ಯಾಸ್ ಸಿಲಿಂಡರ್ ಅಭಾವದ ಎಫೆಕ್ಟ್​​ಗೆ ಮಾಂಸಾಹಾರ ಪದಾರ್ಥಗಳನ್ನು ತಯಾರಿಸಲು ಸಾಧ್ಯವಾಗುತ್ತಿಲ್ಲ, ಇದರಿಂದ ಗ್ರಾಹಕರು ಇಷ್ಟಪಡುವ ಚಿಕನ್, ಮಟನ್ ಮತ್ತು ಫಿಶ್ ಐಟಂಗಳನ್ನು ನೀಡಲು ಮಾಲೀಕರಿಗೆ ಕಷ್ಟವಾಗಿದೆ. ಸದ್ಯ ಸಲಾಡ್ ಮತ್ತು ಕೆಲವು ಸರಳ ಐಟಂಗಳನ್ನು ಮಾತ್ರ ನೀಡಲಾಗುತ್ತಿದೆ. ವ್ಯಾಪಾರದಲ್ಲಿ ಶೇ.40ರಷ್ಟು ಕುಸಿತ ಕಂಡುಬಂದಿದೆ. ಗ್ರಾಹಕರು ನಾನ್-ವೆಜ್‌ಗಾಗಿ ಬರುತ್ತಿದ್ದರೂ, ಗ್ಯಾಸ್ ಇಲ್ಲದ ಕಾರಣ ಅವರಿಗೆ ಬೇಕಾದ ಆಹಾರವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಬಾರ್​ ಮತ್ತು ರೆಸ್ಟೋರೆಂಟ್ ಮಾಲೀಕರು ಹೇಳುವುದೇನು ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *