Headlines

ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು! – Kannada News | Bangalore Rain Update: Heavy Rainfall Triggers Waterlogging and Traffic Jams across Silicon City

ಬೆಂಗಳೂರು, ಜೂನ್ 14: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಬೆಂಗಳೂರಿನಲ್ಲಿಯೂ ವರುಣನ ಅಬ್ಬರ ಮುಂದುವರಿದಿದೆ. ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಕೆಲವೇ ನಿಮಿಷಗಳ ಧಾರಾಕಾರ ಮಳೆಯಿಂದ ರಸ್ತೆಗಳು ಮಿನಿ ಹೊಳೆಗಳಾಗಿ ಮಾರ್ಪಟ್ಟಿದ್ದು, ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಹವಾಮಾನ ಇಲಾಖೆಯು ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *