Headlines

ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿ ಸೇರಿದಂತೆ ರಾಜ್ಯದ ಜಿಲ್ಲಾ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ – Kannada News | Bomb Threat Targets ISRO Headquarters in Bengaluru and Courts Across Karnataka Again

ಬೆಂಗಳೂರು, ಜುಲೈ 02: ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಕೇಂದ್ರ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಹೀಗಾಗಿ ಇಸ್ರೋ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ದುಷ್ಕರ್ಮಿಗಳು ಇಂದು ಬೆಳಗಿನ ಜಾವ 4 ಗಂಟೆಗೆ ಈ ಬೆದರಿಕೆ ಇ-ಮೇಲ್ ಕಳುಹಿಸಿದ್ದು, ಮಧ್ಯಾಹ್ನ ಇಸ್ರೋ ಅಧಿಕಾರಿಗಳು ಗಮನಿಸಿದ್ದಾರೆ. ತಕ್ಷಣ ಸ್ಥಳೀಯ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಸದ್ಯ ಸಿಬ್ಬಂದಿಯನ್ನ ಹೊರಗೆ ಕಳಿಸಿ ಬಾಂಬ್ ಪತ್ತೆ ದಳ, ಶ್ವಾನದಳದಿಂದ ತಪಾಸಣೆ ನಡೆದಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Source link

Leave a Reply

Your email address will not be published. Required fields are marked *