ದೇವನಹಳ್ಳಿ, ಮೇ 21: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಸಂಸ್ಥೆಯ ವಿಮಾನವೊಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ರನ್‌ವೇಗೆ ಅದರ ಹಿಂಭಾಗ ನೆಲಕ್ಕಪ್ಪಳಿಸಿದ ಘಟನೆ ನಡೆದಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಪ್ರಯಾಣಿಕರು ಸೇರಿದಂತೆ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ಆಗಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.
