ಬೆಂಗಳೂರು, (ಏಪ್ರಿಲ್ 14): ತನ್ನ 14 ವರ್ಷದ ಮಗಳನ್ನು (Daughter) ಕೊಂದು ಬಳಿಕ ತಾಯಿ (Mother)ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ವೈಟ್‌ಫೀಲ್ಡ್ (Whitefield) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಕೋಣೆಯಲ್ಲಿ ಮಗಳು ಕಾರುಣ್ಯಳನ್ನ ಉಸಿರುಗಟ್ಟಿಸಿ ಕೊಂದು ನಂತರ ತಾಯಿ ಸುವರ್ಣಾ(40) ನೇಣುಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
