ಬೈಕ್​​ ತಪ್ಪಿಸಲು ಹೋಗಿ ಶಿಕಾರಿಪುರದಲ್ಲಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಬೈಕ್​​ ತಪ್ಪಿಸಲು ಹೋಗಿ ಶಿಕಾರಿಪುರದಲ್ಲಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ, ಏಪ್ರಿಲ್​​ 13: ಎದುರಿಗೆ ತೆರಳುತ್ತಿದ್ದ ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕುಮದ್ವತಿ ಕಾಲೇಜು ಮುಂಭಾಗ ನಡೆದಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ವಿದ್ಯುತ್​​ ಕಂಬಕ್ಕೆ ಗುದ್ದಿ ಬಸ್​​ ಪಲ್ಟಿಯಾಗಿದ್ದು, ಹಂಪ್​​ ತಪ್ಪಿಸಲು ಯತ್ನಿಸಿದ ಬೈಕ್​​ ಸವಾರ ಎಡ ಮತ್ತು ಬಲ ಎರಡೂ ಕಡೆ ಒಂದೇ ಸಮನೆ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *