Jos Buttler World Record: ಇಂಗ್ಲೆಂಡ್ ತಂಡದ ಬ್ಯಾಟರ್ ಜೋಸ್ ಬಟ್ಲರ್, ವೆಸ್ಟ್ ಇಂಡೀಸ್‌ನ ದಿಗ್ಗಜ ಕೀರನ್ ಪೊಲಾರ್ಡ್ ಅವರ ವಿಶ್ವದಾಖಲೆಯನ್ನು ಧೂಳೀಪಟ ಮಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.

Jos ButtlerImage Credit source: GettyImages
