ಮುಂಬರುವ ವಿಜಯ್ ಹಜಾರೆ, ಸೈಯದ್ ಮುಷ್ತಾಕ್ ಮತ್ತು ಇತರ ಟಿ20 ಪಂದ್ಯಾವಳಿಗಳಲ್ಲಿ ಸೂರ್ಯ ಉತ್ತಮ ಪ್ರದರ್ಶನ ನೀಡಿದರೆ, ಆಯ್ಕೆದಾರರು ಅವರಿಗೆ ತಂಡಕ್ಕೆ ಮರಳಲು ಅವಕಾಶ ನೀಡುವ ಸಾಧ್ಯತೆಯಿದೆ ಎಂದು ತಂಡದೊಳಗಿನ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ. ಇದಕ್ಕೆ ಕಾರಣ, ಸೂರ್ಯಕುಮಾರ್ ಯಾದವ್ ನಿರ್ಗಮನದ ನಂತರ, ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಕಳಪೆ ಪ್ರದರ್ಶನ(PC-PTI).