Headlines

ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿಯಿಂದ ರಾಜೀವ್​​ ಗೌಡಗೆ ಆಶ್ರಯ: ಆರೋಪಿ ಎಸ್ಕೇಪ್​​ ಆಗಿದ್ದೆಲ್ಲಿಗೆ? – Kannada News | A Prestigious Man in Mangaluru Gives Shelter to Rajeev Gowda, Accused of Abusing a Woman Officer

ಮಂಗಳೂರು, ಜನವರಿ 26: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡ ತಲೆಮರೆಸಿಕೊಂಡಿದ್ದು, ಪೊಲೀಸರ ಕೈಗೆ ಸಿಗದೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾನೆ. ಖಾಕಿ ತನಿಖೆ ವೇಳೆ ಆರೋಪಿ ಮಂಗಳೂರಿನಲ್ಲಿದ್ದ ಎನ್ನುವ ಮಾಹಿತಿ ಸಿಕ್ಕಿತ್ತಾದರೂ ಅದಾಗಲೇ ಆತ ಅಲ್ಲಿಂದಲೂ ಎಸ್ಕೇಪ್​​ ಆಗಿದ್ದ. ಕೇರಳ ಅಥವಾ ಗೋವಾಗೆ ರಾಜೀವ್​​ ಗೌಡ ಎಸ್ಕೇಪ್​​ ಅಗಿರಬಹುದು ಎನ್ನಲಾಗಿದ್ದು, ಈ ನಡುವೆ ಆರೋಪಿಗೆ ಆಶ್ರಯ ಕೊಟ್ಟಿದ್ದು ಓರ್ವ ಪ್ರತಿಷ್ಠಿತ ವ್ಯಕ್ತಿ ಎಂಬ ವಿಚಾರ ಗೊತ್ತಾಗಿದೆ. ರಾಜೀವ್​​ ಗೌಡ ಪಕ್ಕದ ರಾಜ್ಯಕ್ಕೆ ಎಸ್ಕೇಪ್​​ ಆಗಲು ಕೂಡ ಅವರೇ ನೆರವಾಗಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *