ದಳಪತಿ ವಿಜಯ್ಗೆ ಇಂದು (ಮೇ 4) ಪ್ರಮುಖ ದಿನ. ಏಕೆಂದರೆ, ಇಂದು ತಮಿಳುನಾಡು ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ವಿಜಯ್ ಅವರು ಟಿವಿಕೆ ಪಕ್ಷದ ಮೂಲಕ ಚುನಾವಣೆ ಸ್ಪರ್ಧಿಸಿದ್ದಾರೆ. ಮತ ಎಣಿಕೆ ಆರಂಭಕ್ಕೂ ಮೊದಲು ತ್ರಿಷಾ ಅವರು ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ವಿಶೇಷ ಪೂಜೆ ದಳಪತಿ ವಿಜಯ್ಗೋಸ್ಕರವೇ ಎನ್ನುವ ಪ್ರಶ್ನೆ ಮೂಡಿದೆ. ಈ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.