ಮನೆ ಮಾಲೀಕರು ಮಾರುಕಟ್ಟೆಗೆ ಹೋಗಿರುವಾಗ ಮನೆ ಕೆಲಸದಾಕೆ ಮಕ್ಕಳಿಗೆ ಊಟದಲ್ಲಿ ನಿದ್ರೆ ಬೆರೆಸಿ ತಿನ್ನಿಸಿ ಮಲಗಿಸಿದ್ದಾಳೆ. ಬಳಿಕ ಆಕೆ ಕೆಲವೇ ನಿಮಿಷಗಳಲ್ಲಿ ಮನೆಯಲ್ಲಿದ್ದ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿ ಪರಾರಿಯಾಗಿದ್ದಾಳೆ. ಈ ಇಡೀ ಆಘಾತಕಾರಿ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೀಗಾಗಿ ಮನೆಯಲ್ಲಿ ಮಕ್ಕಳ ಜತೆ ಕೆಲಸದಾಕೆಯನ್ನು ಬಿಟ್ಟು ಹೋಗುವುದು ಅಥವಾ ಮನೆಯಲ್ಲಿ ಕೆಲಸದವರನ್ನು ಒಂಟಿಯಾಗಿರಲು ಬಿಡುವುದು ಕಷ್ಟಕರವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
