Headlines

ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ – Kannada News | PM Modi receives warm welcome by Malaysian PM Anwar Ibrahim after arriving in Kuala Lumpur

ಕೌಲಾಲಂಪುರ, ಫೆಬ್ರವರಿ 7: 2 ದಿನಗಳ ಭೇಟಿಗಾಗಿ ಮಲೇಷ್ಯಾಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಆತ್ಮೀಯ ಸ್ವಾಗತ ದೊರಕಿದೆ. ಪ್ರಧಾನಿ ಮೋದಿಗೆ (PM Modi) ಅಪ್ಪುಗೆಯ ಮೂಲಕ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಆತ್ಮೀಯವಾಗಿ ಸ್ವಾಗತಿಸಿದರು. ಭಾರತ-ಮಲೇಷ್ಯಾ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಈ ಭೇಟಿಯು ಮಹತ್ವದ ಹೆಜ್ಜೆಯಾಗಿದೆ. ಈ ಭೇಟಿಯ ವೇಳೆ ವ್ಯಾಪಾರ ಮತ್ತು ಹೂಡಿಕೆಯನ್ನು ವಿಸ್ತರಿಸುವುದು, ತಂತ್ರಜ್ಞಾನ ಸಹಕಾರವನ್ನು ಆಳಗೊಳಿಸುವುದು, ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಸಮನ್ವಯದ ಕುರಿತು ಉನ್ನತ ಮಟ್ಟದ ಚರ್ಚೆಗಳನ್ನು ನಡೆಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *