ಬೆಂಗಳೂರು, ಡಿಸೆಂಬರ್ 28: ಮಹಾರಾಷ್ಟ್ರ ಪೊಲೀಸರಿಂದ ರಾಜ್ಯದಲ್ಲಿ ಡ್ರಗ್ಸ್ ಸೀಜ್ ವಿಚಾರ ನಮ್ಮ ಪೊಲೀಸರಿಗೆ ಗೊತ್ತಿರಲಿಲ್ವ ಎಂಬ ಮಾಧ್ಯಮದವರ ಪ್ರಶ್ನೆಗೆ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ ವೇಳೆ ನಮ್ಮ ಬೆಂಗಳೂರು ನಗರ ಪೊಲೀಸರ ಡಿಸಿಪಿ ಸೇರಿದಂತೆ ಎನ್.ಸಿ.ಬಿ ಮತ್ತು ನಮ್ಮ ವಿಶೇಷ ಕಾರ್ಯಾಚರಣಾ ತಂಡ ಕೂಡ ಸಕ್ರಿಯವಾಗಿ ಭಾಗವಹಿಸಿತ್ತು. ಕರ್ನಾಟಕ ಪೊಲೀಸರಿಗೆ ಇದರ ಬಗ್ಗೆ ಮಾಹಿತಿ ಇರಲಿಲ್ಲ ಎಂಬುವುದು ಸುಳ್ಳು ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.