ಸಾಯಿಕುಮಾರ್ (Sai Kumar), ಕನ್ನಡ ಸಿನಿಮಾ ಪ್ರೇಮಿಗಳಿಗೆ ದಶಕಗಳ ಪರಿಚಯ. ಆಕ್ಷನ್ ಸಿನಿಮಾಗಳ ಹೊಸ ಮಾದರಿಯನ್ನೇ ಸಾಯಿಕುಮಾರ್ ಕನ್ನಡ ಚಿತ್ರರಂಗಕ್ಕೆ ನೀಡಿದ್ದರು. ಪೋಷಕ ನಟನಾಗಿ, ನಾಯಕನಾಗಿ, ವಿಲನ್ ಆಗಿ ಹಲವಾರು ಕನ್ನಡ ಸಿನಿಮಾಗಳಲ್ಲಿ ಸಾಯಿ ಕುಮಾರ್ ನಟಿಸಿದ್ದು, ಕನ್ನಡದವರೇ ಆಗಿಬಿಟ್ಟಿದ್ದಾರೆ. ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಲೇ ಇರುವ ಸಾಯಿ ಕುಮಾರ್, ಇದೀಗ ‘ಘಾರ್ಗಾ’ ಹೆಸರಿನ ಕನ್ನಡ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಇವೆಂಟ್ ಒಂದರಲ್ಲಿ ತಮ್ಮ ಮಾತೃ ಭಾಷೆ ತೆಲುಗು ಆದರೆ ಜೀವನದ ಭಾಷೆ ಕನ್ನಡ ಎಂದಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ