WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್ಗೇರಿದರೆ, ಗುಜರಾತ್ ಜೈಂಟ್ಸ್ ತಂಡವು ಎಲಿಮಿನೇಟರ್ ಪಂದ್ಯವಾಡಲು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್, ಯುಪಿ ವಾರಿಯರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಪೈಪೋಟಿ ಇದೆ.