ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿ, ಗಿಡ ನೆಟ್ಟ ಪ್ರಧಾನಿ ಮೋದಿ – Kannada News | PM Narendra Modi plants a sapling in the premises of the Mysuru Viveka Smaraka at Sri Ramakrishna Ashrama

ಮೈಸೂರು, ಆಗಸ್ಟ್ 1: ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಂಧ್ರಪ್ರದೇಶದಿಂದ ಕರ್ನಾಟಕದ ಮೈಸೂರಿಗೆ (PM Modi in Mysuru) ಆಗಮಿಸಿದ್ದಾರೆ. ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ – ವಿವೇಕ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರಾಮಕೃಷ್ಣ ಆಶ್ರಮದ ಆವರಣದಲ್ಲಿ ಗಿಡವೊಂದನ್ನು ನೆಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ – ವಿವೇಕ ಸ್ಮಾರಕದ ಆವರಣದಲ್ಲಿ ಸಸಿಯನ್ನು ನೆಟ್ಟರು. ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ 1892ರಲ್ಲಿ ಸ್ವಾಮಿ ವಿವೇಕಾನಂದರು ಉಳಿದುಕೊಂಡಿದ್ದರು. ಈ ವಿಶೇಷ ಘಟನೆಯ ನೆನಪಿಗಾಗಿ ಇಲ್ಲಿ ವಿವೇಕ ಸ್ಮಾರಕ ನಿರ್ಮಾಣ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *