ರಘು ಜಿಮ್ ಅಲ್ಲಿ ಫಿಟ್ನೆಸ್​ ಎಕ್ಸ್​​ಪರ್ಟ್ ಆದ ರಕ್ಷಿತಾ ಶೆಟ್ಟಿ

ರಘು ಜಿಮ್ ಅಲ್ಲಿ ಫಿಟ್ನೆಸ್​ ಎಕ್ಸ್​​ಪರ್ಟ್ ಆದ ರಕ್ಷಿತಾ ಶೆಟ್ಟಿ

ರಕ್ಷಿತಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದವರು. ಯೂಟ್ಯೂಬ್ ಮಾಡಿ ಮೆಚ್ಚುಗೆ ಪಡೆದರು. ಬಿಗ್ ಬಾಸ್ ಮನೆಯಲ್ಲಿ ಇರುವಾಗ ರಘು ಜೊತೆ ಅವರಿಗೆ ಒಳ್ಳೆಯ ಒಡನಾಟ ಇತ್ತು. ಅದು ಹೊರಗೂ ಮುಂದುವರಿದಿದೆ. ರಕ್ಷಿತಾ ಅವರು ರಘು ಜಿಮ್ ಅಲ್ಲಿ ವರ್ಕೌಟ್ ಮಾಡಿದ್ದಾರೆ. ಈ ವೇಳೆ ಅವರು ಟಿಪ್ಸ್ ಕೂಡ ನೀಡಿದ್ದಾರೆ. ರಕ್ಷಿತಾ ಅವರನ್ನು ಜಿಮ್ ಎಕ್ಸ್​ಪರ್ಟ್ ಎಂದು ರಘು ಹೇಳಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *