
ಹಾಸನ, ಮಾರ್ಚ್ 29: ಕ್ಷುಲ್ಲಕ ಕಾರಣಕ್ಕೆ ಕಲ್ಯಾಣ ಮಂಟಪದಲ್ಲಿ ಮಾರಾಮಾರಿ ನಡೆದಿರುವಂತಹ ಘಟನೆ ಹಾಸನದ ಅರಳೆಪೇಟೆಯ ಎಂಹೆಚ್ ಕನ್ವೆನ್ಷನ್ಹಾಲ್ನಲ್ಲಿ ನಡೆದಿದೆ. ರಸ್ತೆ ಮಧ್ಯದಲ್ಲೇ ವಧು ಮತ್ತು ವರನ ಸಂಬಂಧಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಿರಿಯರ ಮಧ್ಯಪ್ರವೇಶದಿಂದ ಗಲಾಟೆ ತಣ್ಣಗಾಗಿದ್ದು, ಮಾರಾಮಾರಿಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೆನ್ಷನ್ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.