ಭಿವಾಡಿ, ಫೆಬ್ರವರಿ 16: ರಾಜಸ್ಥಾನದ ಭಿವಾಡಿಯ ರಾಸಾಯನಿಕ ಕಾರ್ಖಾನೆಯಲ್ಲಿ (Chemical Factory) ಸ್ಫೋಟ ಉಂಟಾಗಿ 8 ಕಾರ್ಮಿಕರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಅವರಲ್ಲಿ ಹಲವರು ಅಸ್ಥಿಪಂಜರಗಳಾಗಿ ಹೋಗಿದ್ದಾರೆ. ಅವರ ದೇಹದ ಭಾಗಗಳು ತುಂಡುಗಳಾಗಿ ಬಿದ್ದಿವೆ. 4 ಮಂದಿಯ ಸ್ಥಿತಿ ಗಂಭೀರವಾಗಿದೆ. ಇಲ್ಲಿ ಪಟಾಕಿಗಳನ್ನು ಅಕ್ರಮವಾಗಿ ತಯಾರಿಸಲಾಗುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ. ಈ ಘಟನೆಯ ಮತ್ತೊಂದು ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
