ಕನ್ನಡದ ನಟಿ ರೀಷ್ಮಾ ನಾಣಯ್ಯ (Reeshma Nanaiah) ಇತ್ತೀಚೆಗಿನ ವರ್ಷಗಳಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ನಟನಾ ಪ್ರತಿಭೆ, ಸೌಂದರ್ಯದ ಜೊತೆಗೆ ರೀಷ್ಮಾ ಬಹಳ ಒಳ್ಳೆಯ ಡ್ಯಾನ್ಸರ್ ಸಹ ಆಗಿದ್ದಾರೆ. ಈ ಹಿಂದೆಯೂ ಕೆಲ ಸಿನಿಮಾಗಳಲ್ಲಿ ರೀಷ್ಮಾ ಅವರು ತಮ್ಮ ನೃತ್ಯ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಇದೀಗ ‘ಕೆಡಿ’ ಸಿನಿಮಾದ ಹಾಡಿಗೆ ರೀಷ್ಮಾ ಮಾಡಿರುವ ಡ್ಯಾನ್ಸ್ ಸಖತ್ ಸದ್ದು ಮಾಡುತ್ತಿದೆ. ಅದರ ವಿವಿಧ ವಿಡಿಯೋಗಳನ್ನು ನಟಿ ರೀಷ್ಮಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
