
ಪಾಟ್ನಾ, ಮಾರ್ಚ್ 26: ಬಿಹಾರದ ವ್ಯಕ್ತಿಯೊಬ್ಬರು ತಂಬಾಕು ಉಗುಳಲು ರೈಲ್ವೆ ಹಳಿಯ ಬಳಿ ಹೋದಾಗ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲು ಅವರಿಗೆ ಡಿಕ್ಕಿ ಹೊಡೆದು ಹೋಗಿದೆ. ಇದರಿಂದ ಆ ವ್ಯಕ್ತಿ ಮೃತಪಟ್ಟಿದ್ದಾರೆ. ಪ್ಲಾಟ್ಫಾರ್ಮ್ನಿಂದ ರೈಲ್ವೆ ಹಳಿಯ ಮೇಲೆ ಜಾಸ್ತಿ ಬಾಗಿದ್ದರಿಂದ ಈ ಘಟನೆ ಸಂಭವಿಸಿದೆ. ಈ ಘಟನೆ ಮತ್ತೊಮ್ಮೆ ರೈಲ್ವೆ ಹಳಿಗಳ ಬಳಿ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ