‘ಲ್ಯಾಂಡ್​ಲಾರ್ಡ್’ ಸಿನಿಮಾ ನೋಡೆ ನೋಡ್ತೀನಿ ಎಂದ ಸಿದ್ದರಾಮಯ್ಯ; ದುನಿಯಾ ವಿಜಿ ಚಿತ್ರಕ್ಕೆ ಸಿಎಂ ಬೆಂಬಲ – Kannada News | Siddaramaiah Wishes Landlord Movie He will Watch Duniya Vijay Movie

ದುನಿಯಾ ವಿಜಯ್ ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾ ನೋಡೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದುನಿಯಾ ವಿಜಯ್ ಹಾಗೂ ಸಿನಿಮಾ ತಂಡ ಸಿಎಂನ ಭೇಟಿ ಮಾಡಿ ಆಮಂತ್ರಣ ನೀಡಿದ್ದಾರೆ. ಶೋಷಣೆಗೆ ಒಳಗಾದ ಜನರ ಕರುಣಾಜನಕ ಕಥೆಯನ್ನು ಈ ಸಿನಿಮಾ ಹೊಂದಿದೆ. ಚಿತ್ರಕ್ಕೆ ಸಿಎಂ ಶುಭಾಶಯ ಕೋರಿದ್ದಾರೆ. ಅವರಿಗಾಗಿ ತಂಡ ವಿಶೇಷ ಶೋ ಹಮ್ಮಿಕೊಳ್ಳುವ ಸಾಧ್ಯತೆ ಇದೆ. ‘ಲ್ಯಾಂಡ್​ಲಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್, ರಚಿತಾ ರಾಮ್,  ರಾಜ್ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *