Headlines

ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್; ಕ್ಯೂಟ್ ವಿಡಿಯೋ ವೈರಲ್

ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್; ಕ್ಯೂಟ್ ವಿಡಿಯೋ ವೈರಲ್

ಬೀದರ್ ಮೂಲದ ಪಲ್ಲವಿ ಪಾಂಚಾಲ್ ಅವರು ‘ಕಾಮಿಡಿ ಕಿಲಾಡಿಗಳು ಸೀಸನ್ 5’ ಮೂಲಕ ಗಮನ ಸೆಳೆದರು. ಈಗ ಅವರು ಕಾಮಿಡಿ ಟೈಮಿಂಗ್‌ಗಾಗಿ ಅವರು ಜನಪ್ರಿಯತೆ ಪಡೆದಿದ್ದಾರೆ. ಈಗ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಏರಿದ್ದಾರೆ. ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆಯೋ ರೀತಿಯಲ್ಲಿ ಇತ್ತು. ಡ್ಯಾನ್ಸ್ ಮುಗಿದ ಬಳಿಕ ಪಲ್ಲವಿ ಅವರು ವಿಜಯ್ ರಾಘವೇಂದ್ರ ಜೊತೆ ವಿಡಿಯೋ ಮಾಡಿದ್ದಾರೆ. ಈ ವೇಳೆ ‘ಥ್ಯಾಂಕ್​ ಯೂ ಮಾವ’ ಎಂದು ಕ್ಯೂಟ್ ಆಗಿ ಹೇಳಿದ್ದು, ವಿಡಿಯೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *