ವಿಜಯ ಹಝಾರೆ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಕದನದಲ್ಲಿ ದ್ವಿತೀಯ ಸುತ್ತಿಗೆ ಅರ್ಹತೆ ಪಡೆದಿರುವುದು 8 ತಂಡಗಳು. ಈ ಎಂಟು ತಂಡಗಳ ನಡುವೆ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿವೆ…