ತಿಳಿ ಬಣ್ಣದ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ದ ತ್ರಿಷಾ, ಸಮಾರಂಭದ ಪ್ರಮುಖ ಆಕರ್ಷಣೆಯಾಗಿದ್ದರು. ಇದೀಗ ಅದೇ ಸುಂದರ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ಅವರು, ‘The love is always louder’ (ಪ್ರೀತಿಯ ಧ್ವನಿ ಯಾವಾಗಲೂ ದೊಡ್ಡದಾಗಿರುತ್ತದೆ) ಎಂಬ ಕ್ಯಾಪ್ಶನ್ ನೀಡಿದ್ದಾರೆ.