ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ | Shitala Saptami 2026: Today’s Horoscope for All 12 Zodiac Signs

ಇಂದು 19-08-2026 ರ ಬುಧವಾರ, ಸಪ್ತಮಿ ತಿಥಿ (ಶೀತಲ ಸಪ್ತಮಿ), ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲ ಪಕ್ಷದ ಸಪ್ತಮಿ, ಸ್ವಾತಿ ನಕ್ಷತ್ರ, ಶುಕ್ಲ ಯೋಗ ಮತ್ತು ಗರಜೆಕರಣ ಇದ್ದು, ರಾಹುಕಾಲವು ಮಧ್ಯಾಹ್ನ 12:23 ರಿಂದ 01:56 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಹಾಗೂ ಶುಭಕಾಲವು ಬೆಳಗ್ಗೆ 10:49 ರಿಂದ 12:23 ರವರೆಗೆ ಇರುತ್ತದೆ. 12 ರಾಶಿಗಳ ಇಂದಿನ ದಿನ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

Source link

Leave a Reply

Your email address will not be published. Required fields are marked *