ಕನ್ನಡ ಚಿತ್ರರಂಗದ ತಾರಾ ಜೋಡಿ ವಸಿಷ್ಠ ಸಿಂಹ (Vasishta Simha) ಮತ್ತು ಹರಿಪ್ರಿಯ. ಇತ್ತೀಚೆಗಷ್ಟೆ ಈ ದಂಪತಿಗೆ ಗಂಡು ಮಗು ಜನಿಸಿದೆ. ಇದೀಗ ಈ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. ಮಗು ಜನಿಸಿದ ಮೇಲೆ ಹರಕೆ ತೀರಿಸಲೆಂದು ದೇವಾಲಯಕ್ಕೆ ಈ ದಂಪತಿ ಭೇಟಿ ನೀಡಿದ್ದರು. ಕೃಷ್ಣ, ಮುಖ್ಯಪ್ರಾಣ ದರ್ಶನ ಪಡೆದ ವಸಿಷ್ಠ, ಹರಿಪ್ರಿಯ. ಪರ್ಯಾಯ ಶೀರೂರು ಶ್ರೀ ವೇದವರ್ಧನ ಯತಿಗಳ ಆಶೀರ್ವಾದ ಪಡೆದ ದಂಪತಿ. ಮಗನಿಗೆ ಕೃಷ್ಣ, ಮುಖ್ಯ ಪ್ರಾಣ ದರ್ಶನ ಮಾಡಿದರು. ಬಳಿಕ ಹರಕೆ ತೀರಿಸಲೆಂದು ನೆಲದ ಮೇಲೆ ಊಟ ಮಾಡಿದರು. ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
