Headlines

ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ – Kannada News | Chaithra Kundapura Starts her Own Youtube Channel on the occasion of Sankranthi

ಚೈತ್ರಾ ಕುಂದಾಪುರ ಅವರು ಸಂಕ್ರಾಂತಿ ಸಂದರ್ಭದಲ್ಲಿ ಹೊಸ ಸುದ್ದಿ ನೀಡಿದ್ದಾರೆ. ಅವರು ತಮ್ಮದೇ ಆದ ಯೂಟ್ಯೂಬ್ ಚಾನೆಲ್ ಆರಂಭಿಸುತ್ತಿದ್ದಾರೆ. ಇದರ ಮೂಲಕ ಪಾಡ್​ಕಾಸ್ಟ್ ನಡೆಸಲಿದ್ದಾರೆ ಎಂಬುದು ವಿಶೇಷ. ಚೈತ್ರಾಗೆ ಈಗಾಗಲೇ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅದನ್ನು ಅವರು ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಆಧ್ಯಾತ್ಮ ಸೇರಿದಂತೆ ಹಲವು ವಿಷಯಗಳ ಕುರಿತು ಈ ಪಾಡ್​​ಕಾಸ್ಟ್​​ನಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ವಿವಿಧ ಕ್ಷೇತ್ರದವರನ್ನು ಇದರಲ್ಲಿ ಕರೆಸಿ ಮಾತುಕತೆ ನಡೆಸಲು ಅವರು ನಿರ್ಧರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

Leave a Reply

Your email address will not be published. Required fields are marked *