ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿರುವ ಟೆಸ್ಟ್ ಕ್ರಿಕೆಟ್ನ ಸಾರ್ವಕಾಲಿಕ ದಾಖಲೆಯೊಂದು ಶೀಘ್ರದಲ್ಲೇ ಪತನಗೊಳ್ಳುವ ಮುನ್ಸೂಚನೆ ಸಿಗುತ್ತಿದೆ. ಇಂಗ್ಲೆಂಡ್ ತಂಡದ ಅನುಭವಿ ಬ್ಯಾಟರ್ ಜೋ ರೂಟ್, ಸಚಿನ್ ಅವರ ‘ಅತಿ ಹೆಚ್ಚು ಟೆಸ್ಟ್ ರನ್’ಗಳ ಬೃಹತ್ ವಿಶ್ವ ದಾಖಲೆಯನ್ನು ಅಳಿಸಿ ಹಾಕುವತ್ತ ಹೆಜ್ಜೆಯನ್ನಿಟ್ಟಿದ್ದಾರೆ. (PC: Gettyimages)
