ಸಮುದ್ರದಾಳದಲ್ಲಿ ಪತ್ನಿಗೆ ಪ್ರಪೋಸ್ ಮಾಡಿದ ಧನರಾಜ್; ವಿಡಿಯೋ ವೈರಲ್ – Kannada News | Dhanaraj Achar Proposed His Wife under The Netrani sea Water

ಧನರಾಜ್ ಹಾಗೂ ಪ್ರಜ್ಞಾ ದಂಪತಿ ಈಗ ‘ಜೋಡಿ ನಂಬರ್ 1’ ಶೋನ ಭಾಗ ಆಗಿದ್ದಾರೆ. ಧನರಾಜ್​ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದ್ದು ಬಿಗ್ ಬಾಸ್. ಅತಿಥಿಯಾಗಿ ಅವರ ಪತ್ನಿ ಆಗಮಿಸಿದ್ದರು. ಇಬ್ಬರ ಬಾಂಧವ್ಯ ಗಮನ ಸೆಳೆದಿತ್ತು. ಈ ಕಾರಣಕ್ಕೆ ಜೋಡಿ ನಂಬರ್ 1 ಶೋಗೆ ಅವರಿಗೆ ಅವಕಾಶ ಸಿಕ್ಕಿದೆ. ಧನರಾಜ್​ ಅವರು ನೇತ್ರಾಣಿ ಐಲ್ಯಾಂಡ್ ಬಳಿ ಪತ್ನಿಯನ್ನು ಕರೆದುಕೊಂಡು ಹೋಗಿ, ಸಮುದ್ರಾದಳದಲ್ಲಿ ಪ್ರಪೋಸ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

Leave a Reply

Your email address will not be published. Required fields are marked *