Headlines

ಸಾಗರದ ಮಾರಿಕಾಂಬಾ ಜಾತ್ರೆಗೆ ತಾರೆಯರ ಮೆರುಗು; ಧ್ರುವ ಸರ್ಜಾ, ರಚಿತಾ ರಾಮ್ ಭೇಟಿ – Kannada News | Dhruva Sarja And Rachita Ram visits Sagara Marikamba Jatre

ಸಾಗರದ ಮಾರಿಕಾಂಬಾ ಜಾತ್ರೆಗೆ ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ‘ಕ್ರಿಮಿನಲ್’ ಸಿನಿಮಾ ಶೂಟ್ ಕಾರಣಕ್ಕೆ ಶಿರಸಿ ಸುತ್ತಮುತ್ತ ಇದ್ದಾರೆ. ಬಿಡುವು ಮಾಡಿಕೊಂಡು, ಸಾಗರಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಇಬ್ಬರಿಗೆ ಜಾತ್ರಾ ಸಮಿತಿಯ ವತಿಯಿಂದ ಸನ್ಮಾನ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *