ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ: ಕೊನೆಗೂ ವೇತನ ಹೆಚ್ಚಳ – Kannada News | Karnataka Transport Employees Get 12.5% Salary Hike, State Government Announces

ಸಾರಿಗೆ ನೌಕರರ ವೇತನ ಹೆಚ್ಚಳImage Credit source: google

ಬೆಂಗಳೂರು, ಮೇ 12: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನದಲ್ಲಿ ಶೇ. 12.50 ರಷ್ಟು ಹೆಚ್ಚಳ ಮಾಡುವ ಮೂಲಕ ಸರ್ಕಾರ ಮಂಗಳವಾರ ಅಧಿಕೃತ ಆದೇಶ ಹೊರಡಿಸಿದೆ. ಆ ಮೂಲಕ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗಳ ನೌಕರರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ವೇತನ ಹೆಚ್ಚಿಸುವ ಮೂಲಕ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Source link

Leave a Reply

Your email address will not be published. Required fields are marked *