ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ – Kannada News | Pralhad Joshi Leads International Yoga Day Celebrations at Suvarna Soudha, Belagavi

ಬೆಳಗಾವಿ, ಜೂನ್​​ 21: ಸುವರ್ಣಸೌಧದ ಮುಂಭಾಗದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಭ್ಯಾಸ ನಡೆಸಿದರು. ಡಿಸಿ ಮೊಹಮ್ಮದ್ ರೋಷನ್, ಕಮಿಷನರ್ ಭೂಷಣ ಬೋರಸೆ, ಜಿ.ಪಂ. ಸಿಇಒ ರಾಹುಲ್ ಶಿಂಧೆ ಸೇರಿದಂತೆ ಹಲವು ಗಣ್ಯರು ಮತ್ತು ನೂರಾರು ಜನರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *