ಸೌತ್ ಆಫ್ರಿಕಾ ತಂಡದ ವಿಶ್ವ ದಾಖಲೆಯ ಚೇಸಿಂಗ್ – Kannada News | South Africa’s Record Breaking Chasing In T20I

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿರುವುದು ಸೌತ್ ಆಫ್ರಿಕಾ ತಂಡ. ಅದು ಸಹ ಬರೋಬ್ಬರಿ 222 ರನ್​ಗಳನ್ನು ಚೇಸ್ ಮಾಡುವ ಮೂಲಕ. ಈ ಚೇಸಿಂಗ್​ನೊಂದಿಗೆ ಆಫ್ರಿಕಾ ಪಡೆ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

Source link

Leave a Reply

Your email address will not be published. Required fields are marked *