ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ – Kannada News | Viral Video: Auto rickshaw Flips Avoiding Scooter Collision in Odisha

ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ಆಟೋರಿಕ್ಷಾವೊಂದು ಪಲ್ಟಿಯಾಗಿರುವ ಘಟನೆ ಒಡಿಶಾದ ರಾಷ್ಟ್ರೀಯ ಹೆದ್ದಾರಿ -55 ರಲ್ಲಿ ನಡೆದಿದೆ. ಆಟೋರಿಕ್ಷಾದಲ್ಲಿದ್ದ 5 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಆಟೋರಿಕ್ಷಾ ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಸಡನ್​​ ಬ್ರೇಕ್ ಹಾಕಿದ್ದರಿಂದ ವಾಹನ ಪಲ್ಟಿಯಾಗಿರುವುದನ್ನು ಕಾಣಬಹುದು.

ಇದನ್ನೂ ಓದಿ: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

 

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Leave a Reply

Your email address will not be published. Required fields are marked *