Headlines

ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಗುಂಡಿನದಾಳಿಯಲ್ಲಿ​ ಬಚಾವಾಗಿದ್ದ ಮಹಿಮದಾಸ್ – Kannada News | Hanur Forest Firing: Survivor Mahimadas Releases Video From Undisclosed Location, Expresses Fear of Police Inquiry

ಚಾಮರಾಜನಗರ, ಆಗಸ್ಟ್​​ 18: ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಹನೂರಿನಲ್ಲಿ ಮೂವರು ಬಲಿ ವೇಳೆ ಸ್ಥಳದಲ್ಲಿದ್ದರೂ ಬಚಾವಾಗಿದ್ದ ಮಹಿಮದಾಸ್ ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಅರಣ್ಯ ಸಿಬ್ಬಂದಿ ಶೂಟೌಟ್ ಮಾಡುವೆ ವೇಳೆ ಪರಾರಿಯಾಗಿ ಆಸ್ಪತ್ರೆ ಸೇರಿದ್ದೆ, ಈಗ ಹೊರ ಬರಲು ಭಯ ಆಗ್ತಿದೆ. ಕೇಸ್​ ಬಗ್ಗೆ ಪೊಲೀಸರು, ಅರಣ್ಯ ಇಲಾಖೆ ತನಿಖೆ ಮಾಡ್ತಿದ್ದಾರೆ. ವಿಚಾರಣೆಗೆ ಬರುವಂತೆ ಹೇಳ್ತಿದ್ದಾರೆ. ಆದ್ರೆ ನನಗೆ ಪೊಲೀಸ್ ಅಂದ್ರೆ ಭಯ. ಆ ಕಾರಣದಿಂದ ಆಚೆ ಬರಲು ಹಿಂದೇಟು ಹಾಕುತ್ತಿರುವೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *