
ಬೆಂಗಳೂರು, ಮಾರ್ಚ್ 18: ಯುಗಾದಿ ಮತ್ತು ರಂಜಾನ್ ಹಬ್ಬ ಹಿನ್ನೆಲೆ ಇಂದು ಮಧ್ಯಾಹ್ನದಿಂದಲೇ ಜನರು ತಮ್ಮ ಊರಿಗೆ ಹೊರಟ್ಟಿದ್ದಾರೆ. ಹೀಗಾಗಿ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ನಲ್ಲಿ ಕಿಕ್ಕಿರಿದು ತುಂಬಿದ್ದಾರೆ. ಬಸ್ಗಳು ಬರುತ್ತಿದ್ದಂತೆ ಕಿಟಕಿ ಮೂಲಕ ಬ್ಯಾಗ್ ಗಳನ್ನು ಹಾಕಿ ಸೀಟ್ ಪ್ರಯಾಣಿಕರು ಮುಂದಾಗಿದ್ದಾರೆ. ಇದೇ ವೇಳೆ ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಓರ್ವ ಮಹಿಳೆ ಕೆಳಗೆಬಿದಿದ್ದಾರೆ. ಸರ್ಕಾರಿ ಬಸ್ ಮುಂದೆ ಚಲಿಸುವಾಗ ಮಹಿಳೆ ಆಯತಪ್ಪಿಬಿದಿದ್ದಾರೆ. ಸಹ ಪ್ರಯಾಣಿಕರ ಸಮಯ ಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.