Headlines

ಹಲವು ಕತೆಗಳಿವೆ ಡಾಲಿ ಧನಂಜಯ್ ಬಳಿ, ಹೇಳಲು ಕಾತರ: ವಿಡಿಯೋ ನೋಡಿ – Kannada News | Daali Dhananjay says he has lot of stories to tell through cinema

ಡಾಲಿ ಧನಂಜಯ್ (Daali Dhananjay), ನಟನಾಗಿ ಜೊತೆಗೆ ನಿರ್ಮಾಪಕನಾಗಿಯೂ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ವಿಶೇಷವಾಗಿ ನಿರ್ಮಾಪಕನಾಗಿ ಹೊಸ ರೀತಿಯ ಧ್ವನಿಗಳಿಗೆ ಬೆಂಬಲ ನೀಡುತ್ತಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶಗಳನ್ನು ಕೊಡುತ್ತಿದ್ದಾರೆ. ಹೊಸ-ಹೊಸ ಕಲಾವಿದರು, ತಂತ್ರಜ್ಞರನ್ನು ಪರಿಚಯಿಸುತ್ತಿದ್ದಾರೆ. ಹೊಸ ರೀತಿಯ ಸಿನಿಮಾಗಳನ್ನು ಕೊಡು ಪ್ರಯತ್ನ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೆ ಅವರು ‘ಮದರ್ ಪ್ರಾಮಿಸ್’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ನಟ ಡಾಲಿ, ತಮ್ಮ ಬಳಿ ಹಲವಾರು ಕತೆಗಳಿದ್ದು, ಅವುಗಳನ್ನು ಹೇಳಲು ಕಾತರವಾಗಿರುವುದಾಗಿ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

Leave a Reply

Your email address will not be published. Required fields are marked *