T20 World Cup 2026: ಟಿ20 ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಟೀಮ್ ಇಂಡಿಯಾ (Team India) ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಒಂದೇ ಬಾರಿ ಮೂರು ದಾಖಲೆಗಳನ್ನು ಬರೆಯುವ ಮೂಲಕ ಎಂಬುದೇ ವಿಶೇಷ.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 255 ರನ್ಗಳು.
256 ರನ್ಗಳ ಕಠಿಣ ಗುರಿ ಪಡೆದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 96 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಭರ್ಜರಿ ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ. ಆ ದಾಖಲೆಗಳಾವುವು ಎಂದು ನೋಡುವುದಾದರೆ….
3 ವಿಶ್ವಕಪ್ ಗೆದ್ದ ಮೊದಲ ತಂಡ: ಟಿ20 ವಿಶ್ವಕಪ್ ಇತಿಹಾಸದಲ್ಲೇ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡವೆಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. 2007, 2024 ರಲ್ಲಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದ ಭಾರತ ಇದೀಗ ಮತ್ತೊಮ್ಮೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿ ಈ ಸಾಧನೆ ಮಾಡಿದೆ.