Headlines

ಹುಬ್ಬಳ್ಳಿ-ಸೋಲಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬಸ್ ಪಲ್ಟಿಯಾಗಿ ಇಬ್ಬರು ಸಾವು | Two Dead as Maharashtra Private Bus Overturns Near Bilagi Cross, Bagalakote

ಬಾಗಲಕೋಟೆ, ಆಗಸ್ಟ್​​ 19: ಜಿಲ್ಲೆಯ ಬೀಳಗಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ಮಹಾರಾಷ್ಟ್ರ ಮೂಲದ ಖಾಸಗಿ ಬಸ್ ಪಲ್ಟಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಬಸ್​​ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಮತ್ತು ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬೀಳಗಿ ಪೊಲೋಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

Leave a Reply

Your email address will not be published. Required fields are marked *